ಅಕ್ಟೋಬರ್ 10 ರಂದು ಬೆಳಗ್ಗೆ 9.30 ಗಂಟೆ
-
ಅಕ್ಟೋಬರ್ 10 ರಂದು ಬೆಳಗ್ಗೆ 9.30 ಗಂಟೆಯಿಂದ ಕೊಡಗು ಜಿಲ್ಲಾ ಜಾನಪದ ಪರಿಷತ್ ಸಹಯೋಗದಲ್ಲಿ 5 ನೇ ವಷ೯ದ ಜಾನಪದ ದಸರಾ ಆಯೋಜಿತವಾಗಿದೆ, ಜಿಲ್ಲೆ ಮತ್ತು ಹೊರಜಿಲ್ಲೆಗಳ ಜಾನಪದ ಕಲಾತಂಡಗಳ ಜಾಥಾ ಜನರಲ್ ತಿಮ್ಮಯ್ಯ ವೖತ್ತದಿಂದ ಗಾಂಧಿ ಮೈದಾನದವರೆಗೆ ಸಾಗಲಿದ್ದು, ಕಲಾಸಂಭ್ರಮ ವೇದಿಕೆಯಲ್ಲಿ ಕಲಾತಂಡಗಳಿಂದ ವೈವಿಧ್ಯಮಯ ಜಾನಪದ ಕಲಾ ಪ್ರದಶ೯ನ ಆಯೋಜಿತವಾಗಿದೆ, ಇದೇ ಸಂದಭ೯ ಪೊನ್ನಚ್ಚನ ಮಧುಶೂದನ್ ಸಂಗ್ರಹದ ಜಾನಪದ ಪರಿಕರಗಳ ಪ್ರದಶ೯ನ ಕೂಡ ಆಯೋಜಿತವಾಗಿದೆ,